BESCOM: ಮಳೆ, ಗಾಳಿ ಹೆಚ್ಚಾಗಲಿದೆ: ಈ ಮೊಬೈಲ್ ಸಂಖ್ಯೆಗಳು ನಿಮ್ಮ ಬಳಿ ಇರಲಿ

0
258
BESCOM

BESCOM

ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ. ವಾಟ್ಸ್‌ಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್‌ ಎಂಎಸ್ ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ.

ಜಿಲ್ಲಾವಾರು ವಾಟ್ಸ್‌ ಆಪ್‌ ಸಂಖ್ಯೆಗಳು

ಬೆಂಗಳೂರು ಪೂರ್ವ- 8277884013

ಬೆಂಗಳೂರು ಪಶ್ಚಿಮ- 8277884012

ಬೆಂಗಳೂರು ಉತ್ತರ- 8277884014

ಬೆಂಗಳೂರು ದಕ್ಷಿಣ- 8277884011

ಕೋಲಾರ- 8277884015

ಚಿಕ್ಕಬಳ್ಳಾಪುರ- 8277884016

ಬೆಂಗಳೂರು ಗ್ರಾಮಾಂತರ- 8277884017

ರಾಮನಗರ- 8277884018

ತುಮಕೂರು- 8277884019

ಚಿತ್ರದುರ್ಗ- 8277884020

ದಾವಣಗೆರೆ- 8277884021

ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ ಆಪ್‌ ಸಂಖ್ಯೆ – 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ ಆಪ್‌ ಸಂಖ್ಯೆ- 9449844640.

Bengaluru Police: ರಸ್ತೆಯಲ್ಲಿ ಜಗಳವಾದಾಗ ಏನು ಮಾಡಬೇಕು? ಬೆಂಗಳೂರು ಪೊಲೀಸರು ನೀಡಿದ್ದಾರೆ ಸೂಚನೆ

ಈ ಕೆಳಗಿನ ಮೊಬೈಲ್‌ ಸಂಖ್ಯೆಗಳು- ಕೇವಲ ಎಸ್‌ಎಂಎಸ್‌ ಗಳಿಗೆ ಮಾತ್ರ

9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

LEAVE A REPLY

Please enter your comment!
Please enter your name here