ಐಪಿಎಲ್‌ನಲ್ಲಿ ಈವರೆಗೂ ಎರಡೂ ತಂಡಗಳ ಮುಖಾಮುಖಿ ದಾಖಲೆ ಹೇಗಿದೆ ಎಂಬುದನ್ನು ಈ ಮುಂದೆ ನೋಡೋಣ

ಏಪ್ರಿಲ್ 2ರಂದು ಐಪಿಎಲ್‌ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ಕೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಉಭಯ ತಂಡಗಳು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಸೆಣಸಾಟ ನಡೆಸಲಿದ್ದು, ಹೈವೋಲ್ಟೇಜ್ ಕದನವನ್ನು ನಿರೀಕ್ಷಿಸಲಾಗಿದೆ. 

ಐಪಿಎಲ್ ನಲ್ಲಿ ಈವರೆಗೂ ಎರಡೂ ತಂಡಗಳ ಮುಖಾಮುಖಿ ದಾಖಲೆ ಹೇಗಿದೆ ಎಂಬುದನ್ನು ಈ ಮುಂದೆ ನೋಡೋಣ.

ಬೆಂಗಳೂರು ಮತ್ತು ಲಕ್ನೋ ತಂಡಗಳು ಒಟ್ಟು ನಾಲ್ಕು ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಈ ಪೈಕಿ ಆರ್ ಸಿಬಿ ಮೇಲುಗೈ ಸಾಧಿಸಿದೆ.